ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಬುಧವಾರ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,43,510 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 600 ರೂಪಾಯಿ ಇಳಿಕೆಯಾಗಿ 1,31,550 ರೂಪಾಯಿಗೆ ತಲುಪಿದ್ದರೆ, ಬೆಳ್ಳಿ ಬೆಲೆ ಕೆಜಿಗೆ 2,35,000 ರೂಪಾಯಿ ದಾಖಲಾಗಿದೆ.
ಬೆಂಗಳೂರಿನಲ್ಲಿ ಶುದ್ಧ ಚಿನ್ನದ ಗ್ರಾಂ ಬೆಲೆ 14,351 ರೂಪಾಯಿ ಮತ್ತು ಬೆಳ್ಳಿ ಬೆಲೆ ಗ್ರಾಂಗೆ 235 ರೂಪಾಯಿ ಇದೆ.