Indian Politics
ಮೈಸೂರು ದಸರಾ: ದರ್ಗಾದಲ್ಲಿ ಆನೆಗಳಿಗೆ ವಿಶೇಷ ಪೂಜೆ

ಮೈಸೂರು ದಸರಾ: ದರ್ಗಾದಲ್ಲಿ ಆನೆಗಳಿಗೆ ವಿಶೇಷ ಪೂಜೆ

tv9kannada1h
THE BRIEF
1

ಮೈಸೂರು ದಸರೆಯ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅಂಬಾರಿ ಹೊರುವ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

2

ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಜಂಬೂಸವಾರಿ ನಡೆಯಲಿದ್ದು, ಪ್ರಶಾಂತ ಆನೆ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದ್ದಾನೆ.

3

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಪ್ರಶಾಂತ, ಕಾವೇರಿ ಹಾಗೂ ರೂಪಾ ಆನೆಗಳಿಗೆ ಸಂಪ್ರದಾಯದಂತೆ ಪೂಜೆ ಮಾಡಲಾಯಿತು.