
ಅಡುಗೆಎಣ್ಣೆ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಸಗಟು ದರದಲ್ಲಿ ಭಾರಿ ಇಳಿಕೆಯಾಗಿದೆ.
ಪ್ರಸ್ತುತ ಜಾರಿಗೆ ಬಂದಿರುವ ಸುಂಕ ಕಡಿತದ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ಅಡುಗೆಎಣ್ಣೆ ಬೆಲೆ ಇನ್ನಷ್ಟು ತಗ್ಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಗ್ರಾಹಕರಿಗೆ ನಿರಾಳತೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಕ್ರಮವು ಪ್ರಮುಖ ಪಾತ್ರ ವಹಿಸಲಿದೆ.