
ಶಾರ್ಜಾದಲ್ಲಿ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 39 ಎಸೆತಗಳಲ್ಲಿ 70 ರನ್ ಗಳಿಸಿದರು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 242 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡವು 18.2 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು.