International
ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ವೇ ಗೋಡೆಗೆ ಡಿಕ್ಕಿಹೊಡೆದು ನಾಲ್ವರು ಸಾವು

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ವೇ ಗೋಡೆಗೆ ಡಿಕ್ಕಿಹೊಡೆದು ನಾಲ್ವರು ಸಾವು

tv9kannada10h
THE BRIEF
1

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಗೋಡೆಗೆ ಡಿಕ್ಕಿಹೊಡೆದಿದೆ.

2

ಈ ಭೀಕರ ಅಪಘಾತದಲ್ಲಿ ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಹಾಗೂ ಕುಮಾರ್ ರಾಠೋಡ್ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

3

ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಸಂಭವಿಸಿದ ಈ ಘಟನೆ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.