International
ರಾಹುಲ್ ಗಾಂಧಿ ಹೇಳಿಕೆ ಕುರಿತು ಪೋಸ್ಟ್: ಅಮಿತ್ ಮಾಳವೀಯ ವಿರುದ್ಧದ ಪ್ರಕರಣ ರದ್ದು

ರಾಹುಲ್ ಗಾಂಧಿ ಹೇಳಿಕೆ ಕುರಿತು ಪೋಸ್ಟ್: ಅಮಿತ್ ಮಾಳವೀಯ ವಿರುದ್ಧದ ಪ್ರಕರಣ ರದ್ದು

prajavani2h
THE BRIEF
1

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

2

ರಾಹುಲ್ ಗಾಂಧಿ ಪಾಕಿಸ್ತಾನದ ಹಿತಾಸಕ್ತಿಗಳನ್ನು ಬೆಂಬಲಿಸುವವರಂತೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

3

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಮಾಳವೀಯ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಪ್ರಕರಣ ರದ್ದುಗೊಳಿಸಿದೆ.