
ರಾಜ್ಯದಲ್ಲಿ ಮುಂಗಾರು ಮಳೆಯ ಸಕ್ರಿಯ ಸಂಚಾರದಿಂದಾಗಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ ಉತ್ತಮದಿಂದ ಸಾಧಾರಣ ಮಟ್ಟದಲ್ಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ ಸೂಚಿ (AQI) 31 ರಿಂದ 58 ರ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಕರಾವಳಿ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚಿ 25 ರಿಂದ 45 ರಷ್ಟು ಉತ್ತಮ ಸ್ಥಿತಿಯಲ್ಲಿದೆ.