International
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ: 9 ನಾಗರಿಕರು ಸಾವು

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ: 9 ನಾಗರಿಕರು ಸಾವು

tv9kannada2h
THE BRIEF
1

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಉಲ್ಬಣಗೊಂಡಿದ್ದು, ಅಫ್ಘಾನ್ ಪ್ರಾಂತ್ಯಗಳ ಮೇಲೆ ಪಾಕಿಸ್ತಾನ ವಾಯುಪಡೆ ಗುರುವಾರ ರಾತ್ರಿ ವೈಮಾನಿಕ ದಾಳಿ ನಡೆಸಿದೆ.

2

ಈ ಬಾಂಬ್ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 9 ನಾಗರಿಕರು ಮೃತಪಟ್ಟಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತ ತಿಳಿಸಿದೆ.

3

ಗಡಿಯಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿದ್ದ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಾಕಿಸ್ತಾನ ಸಚಿವಾಲಯ ತಿಳಿಸಿದೆ.