
ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ್ದಾರೆ.
ಅವರು ತಮ್ಮ ಪ್ರತಿಸ್ಪರ್ಧಿ, ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿದ್ದಾರೆ.
ರಂಗನಾಥ್ ಅವರು ತಮ್ಮ ಈ ಗೆಲುವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಅರ್ಪಿಸಿದ್ದಾರೆ.