Sports
ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಶತಕ

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಶತಕ

tv9kannada1h
THE BRIEF
1

ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾರತದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕನ್ನಡಿಗ ದೇವದತ್ ಪಡಿಕ್ಕಲ್ 103 ರನ್ ಗಳಿಸಿ ಶತಕ ಸಿಡಿಸಿದ್ದಾರೆ.

2

ಪಡಿಕ್ಕಲ್ 121 ಎಸೆತಗಳನ್ನು ಎದುರಿಸಿ 14 ಬೌಂಡರಿಗಳ ನೆರವಿನಿಂದ ಈ ಶತಕ ದಾಖಲಿಸಿದ್ದು, ಬಳಿಕ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿಕೊಂಡರು.

3

ಈ ಪ್ರದರ್ಶನದೊಂದಿಗೆ ಆಗಸ್ಟ್ 15 ರಂದು ಗಾಲೆ ಮೈದಾನದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪಡಿಕ್ಕಲ್ ತಮ್ಮ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದ್ದಾರೆ.