
ದೆಹಲಿ ಮಹಾನಗರ ಪಾಲಿಕೆ ಸದನದಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕೌನ್ಸಿಲರ್ಗಳ ನಡುವೆ ತೀವ್ರ ಸಂಘರ್ಷ ನಡೆಯಿತು.
ಸದಸ್ಯರು ಮೈಕ್ಗಳನ್ನು ಮುರಿದು, ಕಡತಗಳನ್ನು ಎಸೆದು ಪರಸ್ಪರ ಘೋಷಣೆಗಳನ್ನು ಕೂಗಿದರು.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮೇಯರ್ ಅವರನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಿದರು.