International
ನೇಪಾಳ ಪ್ರವಾಹ: ಮೃತರ ಸಂಖ್ಯೆ 1,003ಕ್ಕೆ ಏರಿಕೆ

ನೇಪಾಳ ಪ್ರವಾಹ: ಮೃತರ ಸಂಖ್ಯೆ 1,003ಕ್ಕೆ ಏರಿಕೆ

prajavani1h
THE BRIEF
1

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಮಂಗಳವಾರ 1,003ಕ್ಕೆ ಏರಿಕೆಯಾಗಿದ್ದು, 12 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ.

2

ದುರಂತದಲ್ಲಿ 583 ವಿದೇಶಿಯರು ಸೇರಿದಂತೆ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, 21 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ.

3

ಪ್ರವಾಹದಿಂದಾಗಿ 19 ಸೇತುವೆಗಳು ಕೊಚ್ಚಿಹೋಗಿದ್ದು, ಭಾರತದ ಉತ್ತರ ಪ್ರದೇಶದ ಕುಶಿನಗರ ಮತ್ತು ಗೋರಖ್‌ಪುರಕ್ಕೆ 13 ಮೃತದೇಹಗಳು ತೇಲಿಬಂದಿವೆ.