Indian Politics
ಪ್ರಧಾನಿ ನರೇಂದ್ರ ಮೋದಿಯಿಂದ ನವದೆಹಲಿಯಲ್ಲಿ ರಾವಣನ ಪ್ರತಿಕೃತಿ ದಹನ

ಪ್ರಧಾನಿ ನರೇಂದ್ರ ಮೋದಿಯಿಂದ ನವದೆಹಲಿಯಲ್ಲಿ ರಾವಣನ ಪ್ರತಿಕೃತಿ ದಹನ

tv9kannada2h
THE BRIEF
1

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಇಂದ್ರಪ್ರಸ್ಥ ರಾಮ್‌ಲೀಲಾ ಮೈದಾನದಲ್ಲಿ ಆಯೋಜಿಸಿದ್ದ ದಸರಾ ಮಹೋತ್ಸವದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ವಿಶೇಷ ಪೂಜೆ ನೆರವೇರಿಸಿದರು.

2

ಪ್ರಧಾನಿ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹಾಗೂ ವಿಶೇಷ ಭದ್ರತಾ ಪಡೆಗಳು (SPG) ಇಂದ್ರಪ್ರಸ್ಥ ರಾಮ್‌ಲೀಲಾ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದವು.

3

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿಜಯದಶಮಿಯ ಹಾರ್ದಿಕ ಶುಭಕೋರಿ ಕೆಡಕಿನ ಸಂಕೇತವಾದ ರಾವಣನ ಪ್ರತಿಕೃತಿಯ ದಹನದ ಕ್ಷಣಕ್ಕೆ ಸಾಕ್ಷಿಯಾದರು.