ಬೆಂಗಳೂರು ಹೊರವಲಯದ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ಅಂತರರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ರಾಜಶೇಖರ್, ಚರಣ್ ಕುಮಾರ್ ಹಾಗೂ ಪವನ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ಒಟ್ಟು 18 ಲಕ್ಷ ರೂಪಾಯಿ ಮೌಲ್ಯದ 29 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.