Entertainment
ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಗಣಪತಿ ಪಾದಕ್ಕೆ ಅರ್ಪಿಸಿದ ನಟ ಕಾರ್ತಿಕ್ ಆರ್ಯನ್

ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಗಣಪತಿ ಪಾದಕ್ಕೆ ಅರ್ಪಿಸಿದ ನಟ ಕಾರ್ತಿಕ್ ಆರ್ಯನ್

tv9kannada47m
THE BRIEF
1

‘ಚಂದೂ ಚಾಂಪಿಯನ್’ ಚಿತ್ರದ ಅತ್ಯುತ್ತಮ ನಟನೆಗಾಗಿ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ತಮ್ಮ ವೃತ್ತಿಜೀವನದ ಮೊದಲ ರಾಷ್ಟ್ರ ಪ್ರಶಸ್ತಿಯನ್ನು ಮಂಗಳವಾರ ಸ್ವೀಕರಿಸಿದ್ದಾರೆ.

2

ಪ್ರಶಸ್ತಿ ಸ್ವೀಕರಿಸಿದ ಮರುದಿನವೇ ಮುಂಬೈನ ಲಾಲ್‌ಬಾಗ್‌ಚಾ ರಾಜ ಗಣಪತಿ ಮಂಟಪಕ್ಕೆ ಭೇಟಿ ನೀಡಿರುವ ಅವರು, ತಮಗೆ ಲಭಿಸಿದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ದೇವರ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದಿದ್ದಾರೆ.

3

ಕಬೀರ್ ಖಾನ್ ನಿರ್ದೇಶನದ ಈ ಚಿತ್ರವು ಭಾರತದ ಮೊದಲ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಮುರಳಿಕಾಂತ್ ಪೇಟ್ಕರ್ ಅವರ ಜೀವನ ಕಥೆಯನ್ನು ಆಧರಿಸಿದೆ.