Economy
ದೇಶದಲ್ಲಿ ₹12.12 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹ

ದೇಶದಲ್ಲಿ ₹12.12 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹ

prajavani56m
THE BRIEF
1

ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ 1ರಿಂದ ಸೆಪ್ಟೆಂಬರ್ 17ರವರೆಗೆ ದೇಶದಲ್ಲಿ ₹12.12 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.

2

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ತೆರಿಗೆ ಸಂಗ್ರಹವು ಶೇ 13ರಷ್ಟು ಹೆಚ್ಚಳವಾಗಿದ್ದು, ಕಾರ್ಪೊರೇಟ್ ಮುಂಗಡ ತೆರಿಗೆ ಶೇ 16ರಷ್ಟು ಏರಿಕೆಯಾಗಿದೆ.

3

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ನೇರ ತೆರಿಗೆ ಮೂಲಕ ಒಟ್ಟು ₹26.97 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ.