Sports
ಅಪರೂಪದ ಮೈಲಿಗಲ್ಲು ತಲುಪುವ ಸನಿಹದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ

ಅಪರೂಪದ ಮೈಲಿಗಲ್ಲು ತಲುಪುವ ಸನಿಹದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ

tv9kannada1h
THE BRIEF
1

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13ರಂದು ಆರಂಭವಾಗಲಿದ್ದು, ಗಾಯದಿಂದ ಚೇತರಿಸಿಕೊಂಡ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ.

2

ಈ ಸರಣಿಯ ಮೊದಲ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕೇವಲ ಒಂದು ವಿಕೆಟ್ ಪಡೆದರೆ, ಟಿ20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳ ಐತಿಹಾಸಿಕ ಮೈಲಿಗಲ್ಲು ತಲುಪಲಿದ್ದಾರೆ.

3

ಈ ಸಾಧನೆ ಮಾಡಿದರೆ ಯುಜ್ವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ನಂತರ ಈ ಪಟ್ಟಿಗೆ ಸೇರುವ ಭಾರತದ ಮೂರನೇ ಬೌಲರ್ ಎಂಬ ಹೆಗ್ಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಲಿದ್ದಾರೆ.