Entertainment
200 ಕೋಟಿ ರೂ. ಗಳಿಸಿದ ‘ಹನುಮಾನ್ ಅಂಶ್’ ಸಿನಿಮಾ

200 ಕೋಟಿ ರೂ. ಗಳಿಸಿದ ‘ಹನುಮಾನ್ ಅಂಶ್’ ಸಿನಿಮಾ

tv9kannada1h
THE BRIEF
1

ನೀಮ್ ಕರೋಲಿ ಬಾಬಾ ಅವರ ಬದುಕು ಆಧರಿಸಿದ ‘ಹನುಮಾನ್ ಅಂಶ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಬ್ಲಾಕ್‌ಬಸ್ಟರ್ ಆಗಿದೆ.

2

ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ 21 ವರ್ಷದ ಅನುಪ್ರಿಯಾ ನಾಗರ್ ಅವರು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ತಮ್ಮ ಸ್ವಂತ ಉಳಿತಾಯದ ಹಣವನ್ನು ಸಿನಿಮಾಗೆ ಹೂಡಿಕೆ ಮಾಡಿದ್ದರು.

3

ಕೇವಲ 2 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾದ ಈ ಭಕ್ತಿಪ್ರಧಾನ ಚಿತ್ರವನ್ನು ವಿಶಾಲ್ ಚತುರ್ವೇದಿ ನಿರ್ದೇಶನ ಮಾಡಿದ್ದಾರೆ.