
ನೀಮ್ ಕರೋಲಿ ಬಾಬಾ ಅವರ ಬದುಕು ಆಧರಿಸಿದ ‘ಹನುಮಾನ್ ಅಂಶ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಬ್ಲಾಕ್ಬಸ್ಟರ್ ಆಗಿದೆ.
ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ 21 ವರ್ಷದ ಅನುಪ್ರಿಯಾ ನಾಗರ್ ಅವರು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ತಮ್ಮ ಸ್ವಂತ ಉಳಿತಾಯದ ಹಣವನ್ನು ಸಿನಿಮಾಗೆ ಹೂಡಿಕೆ ಮಾಡಿದ್ದರು.
ಕೇವಲ 2 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾದ ಈ ಭಕ್ತಿಪ್ರಧಾನ ಚಿತ್ರವನ್ನು ವಿಶಾಲ್ ಚತುರ್ವೇದಿ ನಿರ್ದೇಶನ ಮಾಡಿದ್ದಾರೆ.