Entertainment
ಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

tv9kannada1h
THE BRIEF
1

ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಅನಂತ್ ನಾಗ್‌ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

2

ಐದು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿರುವ ಅವರು ಕನ್ನಡ ಸೇರಿದಂತೆ ವಿವಿಧ ಭಾಷೆಗಳ 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

3

2025ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಪ್ರಸ್ತುತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.