
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 27 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,31,350 ರೂಪಾಯಿ ಇದೆ.
ಇದೇ ದಿನ 24 ಕ್ಯಾರೆಟ್ ಅಪರಂಜಿ ಚಿನ್ನದ 10 ಗ್ರಾಂ ಬೆಲೆ 1,43,290 ರೂಪಾಯಿಗಳಷ್ಟಿದ್ದು ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದೆ.
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಒಂದು ಕೆ.ಜಿ ಬೆಳ್ಳಿಯ ಬೆಲೆ 2,20,000 ರೂಪಾಯಿಗಳಿಗೆ ತಲುಪಿದೆ.