
ಬೆಂಗಳೂರಿನ ಮಾರುಕಟ್ಟೆಯಲ್ಲಿ ಆಗಸ್ಟ್ 12ರಂದು ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 95 ರೂ. ಹೆಚ್ಚಳವಾಗಿದೆ.
ಇಂದಿನ ದರದಂತೆ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,195 ರೂ. ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 15,486 ರೂ. ತಲುಪಿದೆ.
ಚಿನ್ನದ ಬೆಲೆ ಏರಿಕೆಯಾಗಿದ್ದರೂ, ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಮತ್ತು 1 ಕೆಜಿ ಬೆಳ್ಳಿ ಬೆಲೆ 2,55,000 ರೂ. ಇದೆ.