
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) PGCET-2026 ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ cetonline.karnataka.gov.in/kea/pgcet2026 ನಲ್ಲಿ ಪ್ರಕಟಿಸಿದೆ.
ಎಂಬಿಎ ಮತ್ತು ಎಂಸಿಎ ಕೋರ್ಸ್ಗಳಿಗೆ ಜೂನ್ 14ರಂದು ಹಾಗೂ ಎಂ.ಟೆಕ್ ಮತ್ತು ಎಂ.ಇ ಕೋರ್ಸ್ಗಳಿಗೆ ಮೇ 23ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಫಲಿತಾಂಶದೊಂದಿಗೆ ವಿದ್ಯಾರ್ಥಿಗಳ ರ್ಯಾಂಕಿಂಗ್ ವಿವರಗಳನ್ನು ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆಯ ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.