Technology
ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭ

prajavani1h
THE BRIEF
1

ಪಶ್ಚಿಮ ಘಟ್ಟದ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ 20 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಬುಧವಾರ ಚಾಲನೆ ನೀಡಲಾಯಿತು.

2

ಬೆಳಿಗ್ಗೆ 6.42ಕ್ಕೆ ಸಕಲೇಶಪುರದಿಂದ ಹೊರಟ ರೈಲು 10.55ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪಿದ್ದು, ಈ ಮಾರ್ಗದಲ್ಲಿ ಸುಮಾರು 57 ಸುರಂಗಗಳಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

3

ಆಗಸ್ಟ್ 20ರವರೆಗೆ ಆರು ಹಂತಗಳಲ್ಲಿ ತಾಂತ್ರಿಕ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ ಬೆಂಗಳೂರು–ಮಂಗಳೂರು ನಡುವೆ ವಂದೇ ಭಾರತ್ ಸೇವೆಗೆ ದಾರಿ ಸುಗಮವಾಗಲಿದೆ.