Technology
ಭಾರತದಲ್ಲಿ 8 ಸೆಮಿಕಂಡಕ್ಟರ್ ಘಟಕಗಳ ಸ್ಥಾಪನೆಗೆ ಪ್ರಧಾನಿ ಮೋದಿ ಚಾಲನೆ

ಭಾರತದಲ್ಲಿ 8 ಸೆಮಿಕಂಡಕ್ಟರ್ ಘಟಕಗಳ ಸ್ಥಾಪನೆಗೆ ಪ್ರಧಾನಿ ಮೋದಿ ಚಾಲನೆ

prajavani1h
THE BRIEF
1

ಮುಂದಿನ 7ರಿಂದ 8 ವರ್ಷಗಳಲ್ಲಿ ದೇಶದಲ್ಲಿ 5ರಿಂದ 8 ಸೆಮಿಕಂಡಕ್ಟರ್ ಘಟಕಗಳು ಕಾರ್ಯಾರಂಭ ಮಾಡಲಿದ್ದು, ಈಗಾಗಲೇ ಮೂರು ಘಟಕಗಳು ಉತ್ಪಾದನೆ ಆರಂಭಿಸಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

2

ನವೋದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು 1 ಲಕ್ಷ ಕೋಟಿ ರೂಪಾಯಿ ಮೊತ್ತದ ನಾವೀನ್ಯ ನಿಧಿಯನ್ನು ಸ್ಥಾಪಿಸಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

3

ದೇಶದ ಔಷಧ ಮಾರುಕಟ್ಟೆ ಗಾತ್ರ ಪ್ರಸ್ತುತ 5.72 ಲಕ್ಷ ಕೋಟಿ ರೂಪಾಯಿ ಇದ್ದು, 2030ರ ವೇಳೆಗೆ ಇದು 12.40 ಲಕ್ಷ ಕೋಟಿ ರೂಪಾಯಿಗೆ ತಲುಪುವ ಅಂದಾಜಿದೆ.