
ಮಿರ್‌ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಬಾಂಗ್ಲಾದೇಶ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.
ಎಡಗೈ ಸ್ಪಿನ್ನರ್ ಜೋಮೆಲ್ ವಾರಿಕನ್ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 142 ರನ್‌ಗಳಿಗೆ ಆಲೌಟ್ ಆಯಿತು.
ಬಾಂಗ್ಲಾದೇಶದ ಈ ಸೋಲಿನಿಂದಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾ 5ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.