
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) 2026ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿಡಿಯೋ ಎಡಿಟರ್, ಇಂಗ್ಲಿಷ್ ವಿಷಯ ಬರಹಗಾರ, ಡೇಟಾ ವಿಶ್ಲೇಷಕ ಮತ್ತು ಜನರಲ್ ಮ್ಯಾನೇಜರ್ ಸೇರಿದಂತೆ ಒಟ್ಟು 24ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು nta.ac.in ವೆಬ್ಸೈಟ್ ಮೂಲಕ ವಿವರಗಳನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ dir-admin@nta.gov.in ಇಮೇಲ್ಗೆ ಅರ್ಜಿ ಸಲ್ಲಿಸಬೇಕು.