Indian Politics
ಕೆಪಿಎಸ್​ಸಿ ಅಕ್ರಮ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್, ಮಧ್ಯವರ್ತಿ ಬಂಧನ

ಕೆಪಿಎಸ್​ಸಿ ಅಕ್ರಮ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್, ಮಧ್ಯವರ್ತಿ ಬಂಧನ

tv9kannada1h
THE BRIEF
1

ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

2

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ತನಿಖೆಗೆ ಸಹಕರಿಸದ ಕಾರಣ ಇಬ್ಬರನ್ನೂ ವಶಕ್ಕೆ ಪಡೆದು, ತಡರಾತ್ರಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

3

ಈ ಪ್ರಕರಣದಲ್ಲಿ ಹವಾಲಾ ಹಣದ ವಹಿವಾಟು ನಡೆದಿರುವ ಬಗ್ಗೆಯೂ ಇಡಿ ತನಿಖೆ ಮುಂದುವರೆಸಿದ್ದು, ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆಗಳ ಪರಿಶೀಲನೆ ನಡೆಸಿ ಮೊಬೈಲ್ ಹಾಗೂ ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ.