
ಗಂಭೀರ ಸ್ನಾಯು ಗಾಯದಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ 2026ರ ಸಂಪೂರ್ಣ ಕ್ರಿಕೆಟ್ ಸೀಸನ್‌ನಿಂದ ಹೊರಗುಳಿಯುವುದು ಖಚಿತವಾಗಿದೆ.
ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ, ತರಾತುರಿಯಲ್ಲಿ ಅಂಗಳಕ್ಕೆ ಮರಳದಂತೆ ವೈದ್ಯಕೀಯ ತಂಡ ಸಲಹೆ ನೀಡಿದೆ.
ಈ ಹಿನ್ನಡೆಯಿಂದಾಗಿ ಪಾಂಡ್ಯ ಮುಂಬರುವ 2027ರ ಏಕದಿನ ವಿಶ್ವಕಪ್ ಸಿದ್ಧತೆಗಳಿಂದಲೂ ವಂಚಿತರಾಗಲಿದ್ದಾರೆ.