Economy
ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ

tv9kannada2h
THE BRIEF
1

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಅಕ್ಟೋಬರ್ 19ರ ರಾತ್ರಿಯಿಂದ ಜಾರಿಗೆ ಬಂದಿದ್ದು, ದ್ವಿಪಕ್ಷೀಯ ವ್ಯಾಪಾರವನ್ನು 2ರಿಂದ 3 ಪಟ್ಟು ಹೆಚ್ಚಿಸುವ ನಿರೀಕ್ಷೆಯಿದೆ.

2

ಈ ಒಪ್ಪಂದದ ಮೂಲಕ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಭಾರತದ ಹೆಚ್ಚಿನ ಸರಕುಗಳ ಆಮದಿಗೆ ಶೂಂಕ ರಹಿತ ಪ್ರವೇಶ ಸಿಗಲಿದ್ದು, ಭಾರತದಲ್ಲಿ 20 ಬಿಲಿಯನ್ ಡಾಲರ್ ಹೂಡಿಕೆಗೆ ಎಡೆಮಾಡಿಕೊಡಲಿದೆ.

3

ಉಭಯ ದೇಶಗಳ ನಡುವಿನ ಒಟ್ಟು ವ್ಯಾಪಾರವು 2030ರಷ್ಟರೊಳಗೆ 7 ಬಿಲಿಯನ್ ಡಾಲರ್ ಅಂದರೆ 35,000 ಕೋಟಿ ರೂ. ತಲುಪುವ ಗುರಿಯನ್ನು ಹೊಂದಲಾಗಿದೆ.