Indian Politics
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

tv9kannada1h
THE BRIEF
1

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗಿದೆ.

2

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

3

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಎಂಎಲ್ಸಿ ಭಾರತಿ ಶೆಟ್ಟಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.