
IPL 2027ರ ಸೀಸನ್ಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೆಂಗಳೂರಿನಲ್ಲಿ ಯುವ ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ.
ಮುಂಬೈ ಮೂಲದ ಆಯುಷ್ ವರ್ತಕ್, ಅಯಾಝ್ ಖಾನ್ ಮತ್ತು ಅಂಡರ್-19 ಆಟಗಾರ ದಿವ್ಯಾಂಶ್ ಸಕ್ಸೇನಾ ಪ್ರಮುಖ ಆಕರ್ಷಣೆಯಾಗಿದ್ದಾರೆ.
ಇಲ್ಲಿ ಮಿಂಚುವ ಆಟಗಾರರಿಗೆ ಮುಂಬರುವ ಐಪಿಎಲ್ ಹರಾಜಿನಲ್ಲಿ ಕೋಟಿ ಮೊತ್ತದ ಅದೃಷ್ಟ ಖುಲಾಯಿಸುವ ಸಾಧ್ಯತೆ ಇದೆ.