Education
ಕೆಪಿಎಸ್‌ಸಿ ಪಶುವೈಧ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆ

ಕೆಪಿಎಸ್‌ಸಿ ಪಶುವೈಧ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆ

tv9kannada1h
THE BRIEF
1

ಕೆಪಿಎಸ್‌ಸಿ ಪಶುವೈಧ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಲಬುರಗಿಯ ನ್ಯೂ ಓಜಾ ಬಡಾವಣೆಯಲ್ಲಿರುವ ಅಭ್ಯರ್ಥಿ ಮಮಿತಾ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

2

ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮೂಲಕ ಹುದ್ದೆ ಪಡೆಯಲು ಮಮಿತಾ ಡೀಲ್ ಮಾಡಿಕೊಂಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

3

ನಾಪತ್ತೆಯಾಗಿರುವ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಮತ್ತು ಮಮಿತಾ ನಡುವಿನ ಸಂಪರ್ಕದ ಬಗ್ಗೆ ಸಿಐಡಿ ಅಧಿಕಾರಿಗಳು ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ.