Indian Politics
ರಾಷ್ಟ್ರಪತಿ ಭೇಟಿಯಾದ ವಿಪಕ್ಷ ನಾಯಕರು

ರಾಷ್ಟ್ರಪತಿ ಭೇಟಿಯಾದ ವಿಪಕ್ಷ ನಾಯಕರು

tv9kannada55m
THE BRIEF
1

ಇಂಡಿಯಾ ಮೈತ್ರಿಕೂಟದ ನಾಯಕರ ನಿಯೋಗವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.

2

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೆ ಆಗ್ರಹಿಸಿ ನಾಲ್ಕು ಪ್ರಮುಖ ಬೇಡಿಕೆಗಳನ್ನು ವಿಪಕ್ಷಗಳು ಮುಂದಿಟ್ಟಿವೆ.

3

ಮತ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಆಧಾರ ಹಾಗೂ ಸಾಕ್ಷ್ಯಗಳನ್ನು ಒದಗಿಸುವಂತೆ ರಾಷ್ಟ್ರಪತಿಗಳು ತಿಳಿಸಿದ್ದಾರೆ.