Education
ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಶಾಲೆ ಗಂಟೆ ಹೊಡೆದರೆ ಮಕ್ಕಳು ಉದ್ಧಾರ: ಸಚಿವ ಮಧು ಬಂಗಾರಪ್ಪ

ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಶಾಲೆ ಗಂಟೆ ಹೊಡೆದರೆ ಮಕ್ಕಳು ಉದ್ಧಾರ: ಸಚಿವ ಮಧು ಬಂಗಾರಪ್ಪ

oneindia38m
THE BRIEF
1

ಮೈಸೂರಿನಲ್ಲಿ ರೂ. 4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜು ಕಟ್ಟಡ ಹಾಗೂ ಸಭಾಭವನವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

2

ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದು ಅವಶ್ಯಕವಾಗಿದ್ದು, ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ ಆದರೆ ಶಾಲೆಗಳ ಗಂಟೆ ಹೊಡೆದರೆ ಮಕ್ಕಳು ಉದ್ಧಾರವಾಗುತ್ತಾರೆ ಎಂದು ಸಚಿವರು ಈ ವೇಳೆ ಹೇಳಿದರು.

3

ಪರೀಕ್ಷಾ ಸುಧಾರಣೆ ಸೇರಿದಂತೆ ಕೈಗೊಂಡ ಕ್ರಮಗಳ ಪರಿಣಾಮವಾಗಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 1.39 ಲಕ್ಷದಿಂದ 1.81 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.