Sports
ವಿಶ್ವ ಬ್ಯಾಡ್ಮಿಂಟನ್: ಸೆಮಿಫೈನಲ್ ಪ್ರವೇಶಿಸಿದ ಟ್ರೀಸಾ-ಗಾಯತ್ರಿ ಜೋಡಿ

ವಿಶ್ವ ಬ್ಯಾಡ್ಮಿಂಟನ್: ಸೆಮಿಫೈನಲ್ ಪ್ರವೇಶಿಸಿದ ಟ್ರೀಸಾ-ಗಾಯತ್ರಿ ಜೋಡಿ

prajavani1h
THE BRIEF
1

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದೆ.

2

ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಚೀನಾದ ಜಿಯಾ ಯಿ ಫಾನ್ ಮತ್ತು ಝಾಂಗ್ ಶು ಷಿಯಾನ್ ಅವರನ್ನು 16–21, 21–15, 21–13 ಅಂತರದಿಂದ ಸೋಲಿಸಿ ಗೆಲುವು ಸಾಧಿಸಿತು.

3

ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಚೀನಾದ ಲಿಯಾಂಗ್ ವೀ ಕೆಂಗ್–ವಾಂಗ್ ಚಾಂಗ್ ಎದುರು 18–21, 9–21 ಅಂತರದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ.