Education
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅಕ್ಟೋಬರ್ 19 ಗಡುವು

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅಕ್ಟೋಬರ್ 19 ಗಡುವು

prajavani57m
THE BRIEF
1

ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರತಿ ಕ್ಷೇತ್ರದ ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದ್ದು, ಒಟ್ಟು 4,785 ಸ್ಥಾನಗಳಿಗೆ ಮೀಸಲು ನಿಗದಿ ಮಾಡಲಾಗಿದೆ.

2

ಎಲ್ಲ ವರ್ಗಗಳ ಮೀಸಲಾತಿಯಲ್ಲೂ ಆಯಾ ವರ್ಗದ ಮಹಿಳೆಯರಿಗೆ ಶೇ 50ರಷ್ಟು ಮೀಸಲಿಡಲಾಗಿದೆ.

3

ಮೀಸಲಾತಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರ ಸಂಜೆ 5ರವರೆಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.