
ನಟಿ ಮಮಿತಾ ಬೈಜು ಅವರು 2026ರಲ್ಲಿ ನಟಿಸಿದ ಸಿನಿಮಾಗಳು ಜಾಗತಿಕವಾಗಿ 919 ಕೋಟಿ ರೂಪಾಯಿ ಗಳಿಸುವ ಮೂಲಕ ದಕ್ಷಿಣ ಭಾರತದ ಯಶಸ್ವಿ ನಟಿಯರಲ್ಲಿ ಒಬ್ಬರಾಗಿದ್ದಾರೆ.
ಇತ್ತೀಚೆಗೆ ತೆರೆಕಂಡ 'ಬೆತ್ಲೆಹೆಮ್ ಕುಟುಂಬ ಯೂನಿಟ್' ಚಿತ್ರವು ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ.
ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿರುವ ಮಮಿತಾ, ವೈಯಕ್ತಿಕ ಜೀವನ, ಪ್ರೀತಿ ಮತ್ತು ಸಂಬಂಧಗಳ ಬಗ್ಗೆಯೂ ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ.