
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ರಣಬಾಲಿ' ಸಿನಿಮಾ ಅಕ್ಟೋಬರ್ 16 ರಂದು ಬಿಡುಗಡೆಯಾಗಿದ್ದು, ಹೈದರಾಬಾದ್ನಲ್ಲಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು.
ಸಕ್ಸಸ್ ಮೀಟ್ನಲ್ಲಿ ಮಾತನಾಡಿದ ರಶ್ಮಿಕಾ, 'ಪುಷ್ಪ 2' ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಿದಂತೆ ವಿಜಯ್ ಕೂಡ 'ರಣಬಾಲಿ' ಪಾತ್ರದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು ಎಂದು ಪ್ರಶಂಸಿಸಿದರು.
ಸ್ವಾತಂತ್ರ್ಯ ಪೂರ್ವದ ಕಥೆ ಹೊಂದಿರುವ ಈ ಚಿತ್ರದಲ್ಲಿ ಬ್ರಿಟೀಷರ ವಿರುದ್ಧ ತಿರುಗಿ ಬೀಳುವ ಹಳ್ಳಿಯ ಯುವಕನಾಗಿ ವಿಜಯ್ ಮತ್ತು ಜಯಮ್ಮನಾಗಿ ರಶ್ಮಿಕಾ ನಟಿಸಿದ್ದಾರೆ.