Economy
ತಿನೈಘಾಟ್ ನಿಲ್ದಾಣದಲ್ಲಿ ಕಬ್ಬಿಣದ ಅದಿರು ಸಾಗಣೆ ಪುನರಾರಂಭಿಸಿದ ನೈಋತ್ಯ ರೈಲ್ವೆ

ತಿನೈಘಾಟ್ ನಿಲ್ದಾಣದಲ್ಲಿ ಕಬ್ಬಿಣದ ಅದಿರು ಸಾಗಣೆ ಪುನರಾರಂಭಿಸಿದ ನೈಋತ್ಯ ರೈಲ್ವೆ

oneindia2h
THE BRIEF
1

ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ತಿನೈಘಾಟ್ ರೈಲು ನಿಲ್ದಾಣದಲ್ಲಿ ಕಬ್ಬಿಣದ ಅದಿರು ಸಾಗಣೆಯ ಕಾರ್ಯಾಚರಣೆ ಪುನರಾರಂಭಗೊಂಡಿದೆ.

2

ಈ ಸೌಲಭ್ಯವು ಪ್ರತಿದಿನ ಬೆಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಲಭ್ಯವಿರಲಿದೆ ಎಂದು ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.

3

ಇದರೊಂದಿಗೆ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಮಂಗಳೂರು ಸೆಂಟ್ರಲ್‌ನಿಂದ ಶಕೂರ್ ಬಸ್ತಿಗೆ ಏಕಮುಖ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ ಆರಂಭಿಸಿದೆ.