
15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ಮಾಜಿ ಕ್ರಿಕೆಟರ್ ಶಿಖರ್ ಧವನ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ವೈಭವ್ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ 151 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಐಪಿಎಲ್ 2026ರಲ್ಲಿ 776 ರನ್ ಗಳಿಸಿ ಗಮನ ಸೆಳೆದಿದ್ದರು.
ಅಂಡರ್-19 ವಿಶ್ವಕಪ್‌ನಲ್ಲಿ 439 ರನ್ ಗಳಿಸಿರುವ ವೈಭವ್, ಭಾರತೀಯ ಕ್ರಿಕೆಟ್‌ನ ಭವಿಷ್ಯದ ದ್ರುವತಾರೆ ಆಗುವ ಎಲ್ಲ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಧವನ್ ಅಭಿಪ್ರಾಯಪಟ್ಟಿದ್ದಾರೆ.