
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಂದಾಯ ಇಲಾಖೆಯ ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದೆ.
ವಿಷಯ ತಜ್ಞರ ಸಮಿತಿಯಿಂದ ಆಕ್ಷೇಪಣೆ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅಕ್ಟೋಬರ್ 16ರಂದು ಬಿಡುಗಡೆ ಮಾಡಲಾಗಿತ್ತು.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದರೆ ಅಕ್ಟೋಬರ್ 22ರ ಬೆಳಿಗ್ಗೆ 10.00ರೊಳಗೆ ಇಮೇಲ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.