ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಯಶಸ್ಸು ಸಾಧಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
1985ರ ನಂತರ ಕಾಂಗ್ರೆಸ್ ಗುಜರಾತ್ನಲ್ಲಿ ಯಾವುದೇ ಚುನಾವಣೆ ಗೆದ್ದಿಲ್ಲ ಎಂದು ಶಾ ಹೇಳಿದ್ದಾರೆ.