Entertainment
ತೆಲುಗಿನಲ್ಲಿ ಬಿಡುಗಡೆಯಾಗಲಿದೆ ‘ಹನುಮಾನ್ ಅಂಶ್’ ಸಿನಿಮಾ

ತೆಲುಗಿನಲ್ಲಿ ಬಿಡುಗಡೆಯಾಗಲಿದೆ ‘ಹನುಮಾನ್ ಅಂಶ್’ ಸಿನಿಮಾ

tv9kannada57m
THE BRIEF
1

ನೀಲ್ ಕರೋಲಿ ಬಾಬಾ ಅವರ ಜೀವನ ಆಧರಿಸಿದ ‘ಹನುಮಾನ್ ಅಂಶ್’ ಸಿನಿಮಾ ತೆಲುಗಿಗೆ ಡಬ್ ಆಗಿದ್ದು, ಸೆಪ್ಟೆಂಬರ್ 18ರಂದು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಆಗಲಿದೆ.

2

ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ‘ಫಾರ್ಚೂನ್ ಫೋರ್ ಸಿನಿಮಾಸ್’ ಜಂಟಿ ಸಹಯೋಗದೊಂದಿಗೆ ಈ ಸಿನಿಮಾದ ತೆಲುಗು ಆವೃತ್ತಿಯನ್ನು ರಿಲೀಸ್ ಮಾಡಲಾಗುತ್ತಿದೆ.

3

ತೀರ ಸಣ್ಣ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ.