Education
ಹೊಸಪೇಟೆ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೊಸಪೇಟೆ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

prajavani1h
THE BRIEF
1

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.

2

ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ಅಕ್ಟೋಬರ್ 31 ರವರೆಗೆ ಅವಕಾಶ ನೀಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

3

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು 9480843076 ದೂರವಾಣಿ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.