Health & Environment
ವಿಜಯಪುರದಲ್ಲಿ ಗುಂಡಿನ ದಾಳಿ: ಇಬ್ಬರಿಗೆ ಗಾಯ, ಪೆಟ್ರೋಲ್ ಬಂಕ್ ಮಾಲೀಕ ಅರೆಸ್ಟ್

ವಿಜಯಪುರದಲ್ಲಿ ಗುಂಡಿನ ದಾಳಿ: ಇಬ್ಬರಿಗೆ ಗಾಯ, ಪೆಟ್ರೋಲ್ ಬಂಕ್ ಮಾಲೀಕ ಅರೆಸ್ಟ್

tv9kannada1h
THE BRIEF
1

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಬಳಿಕ ಸಂಗಪ್ಪ ಪೂಜಾರಿ ಎಂಬಾತ ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ.

2

ದಾಳಿಯಲ್ಲಿ ಸುಖದೇವ್ ಹೊಟ್ಟೆ ಮತ್ತು ಬೆನ್ನಿಗೆ ಗುಂಡು ತಾಗಿದ್ದು, ಅವರ ಸ್ನೇಹಿತ ರಾಜೂ ಅವರಿಗೂ ಗಾಯಗಳಾಗಿದ್ದು, ಇಬ್ಬರನ್ನೂ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

3

ಪರವಾನಿಗೆ ಹೊಂದಿದ ಪಿಸ್ತೂಲ್ ಬಳಸಿ ಕೃತ್ಯ ಎಸೆಗಿದ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪನನ್ನು ಕೊಲ್ಹಾರ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.