
ಚೆನ್ನೈನಲ್ಲಿ ನಡೆದ ಶೈಕ್ಷಣಿಕ ಪುರಸ್ಕಾರ ಸಮಾರಂಭದಲ್ಲಿ ದ್ವಿತೀಯ ಪಿಯುಸಿ ರಾಜ್ಯ ಮಟ್ಟದ ಪ್ರಥಮ ರ್ಯಾಂಕ್ ವಿಜೇತೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಚಿನ್ನದ ನೆಕ್ಲೇಸ್ ನೀಡಿ ಗೌರವಿಸಿದರು.
'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಆಯೋಜಿಸಿದ್ದ ಈ ಸಮಾರಂಭದಲ್ಲಿ ಸಿಎಂ ವಿಜಯ್ ಸ್ವತಃ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನಗದು ಬಹುಮಾನ ವಿತರಿಸಿದರು.
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವಂತೆ ಮತ್ತು ಭ್ರಷ್ಟಾಚಾರ ಹಾಗೂ ಮಾದಕ ದ್ರವ್ಯಗಳಿಂದ ದೂರವಿರುವಂತೆ ಸಿಎಂ ವಿಜಯ್ ಕರೆ ನೀಡಿದರು.