
ಜಪಾನ್ ವಿರುದ್ಧದ ಗೆಲುವಿನ ಬಳಿಕ ಭಾರತ ತಂಡವು ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.
ಭಾರತ ಮತ್ತು ಇಂಗ್ಲೆಂಡ್ ತಂಡಗಳ ರೇಟಿಂಗ್ ಒಂದೇ ಆಗಿದ್ದರೂ, ಪಾಯಿಂಟ್ಗಳ ಆಧಾರದಲ್ಲಿ ಭಾರತ ಮುಂಚೂಣಿಯಲ್ಲಿದೆ.
ಮುಂಬರುವ ಏಷ್ಯನ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ರೇಟಿಂಗ್ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದೆ ಭಾರತ ತಂಡ.