Sports
2027ರ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

2027ರ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

tv9kannada2h
THE BRIEF
1

2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿದೆ.

2

ಐರ್ಲೆಂಡ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಬೆನ್ನಲ್ಲೇ ಅಫ್ಘಾನಿಸ್ತಾನ್ ತಂಡವು ಐಸಿಸಿ ರ‍್ಯಾಂಕಿಂಗ್ ಮೂಲಕ ವಿಶ್ವಕಪ್‌ಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿದೆ.

3

ಭಾರತ, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್ ಹಾಗೂ ಆತಿಥೇಯ ಸೌತ್ ಆಫ್ರಿಕಾ ಮತ್ತು ಝಿಂಬಾಬ್ವೆ ಸೇರಿದಂತೆ ಒಟ್ಟು 10 ತಂಡಗಳು ವಿಶ್ವಕಪ್‌ಗೆ ನೇರ ಪ್ರವೇಶ ಪಡೆದಿವೆ.