ಗುರು ಗ್ರಹದ ಬಲದಿಂದ ಧನುಸ್ಸು ರಾಶಿಯವರಿಗೆ ಇಂದು ಆಧ್ಯಾತ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದ್ದು, ದೇವತಾ ಕಾರ್ಯಗಳಲ್ಲಿ ಭಾಗಿ ಆಗುತ್ತೀರಿ.
ಕುಟುಂಬದಲ್ಲಿ ಧರ್ಮ ಕಾರ್ಯಗಳು ನಡೆಯಲಿದ್ದು, ಎಲ್ಲರೊಂದಿಗೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳುತ್ತೀರಿ.
ಉದ್ಯೋಗ ಹಾಗೂ ವ್ಯಾಪಾರದಲ್ಲಿ ಬಡ್ತಿ ಅಥವಾ ಲಾಭದಾಯಕ ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ.